ಎಜ್ರನು 1:3
TSK
ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.
TSK
مراجع Treasury of Scripture Knowledge في ಕನ್ನಡ IRV.
ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.
¶ ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.
ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
¶ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.