TSK

TSK · ಆದಿಕಾಂಡ 1:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.

¶ ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.

ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?

ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ.

ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.

ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.