TSK

TSK · ಆದಿಕಾಂಡ 10:25

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.

¶ ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು.

ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್.

ನಾಹೋರನು ಸೆರೂಗನ ಮಗನು; ಸೆರೂಗನು ರೆಗೂವನ ಮಗನು; ರೆಗೂವನು ಪೆಲೆಗನ ಮಗನು; ಪೆಲೆಗನು ಹೇಬೆರನ ಮಗನು; ಹೇಬೆರನು ಸಾಲನ ಮಗನು;