TSK

TSK · ಆದಿಕಾಂಡ 10:32

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.

ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.

¶ ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.

¶ ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.

¶ ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.

ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,