TSK

TSK · ಆದಿಕಾಂಡ 11:8

مراجع Treasury of Scripture Knowledge في ಕನ್ನಡ IRV.

العودة إلى المقطع

ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.

¶ ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.

ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.

ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.

ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.