ಆದಿಕಾಂಡ 4:20
TSK
ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
TSK
مراجع Treasury of Scripture Knowledge في ಕನ್ನಡ IRV.
ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.
¶ “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”