ಆದಿಕಾಂಡ 12:2
TSK
ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
TSK
مراجع Treasury of Scripture Knowledge في ಕನ್ನಡ IRV.
ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
¶ ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ
ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.
ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.