1 ಸಮುವೇಲನು 18:6
TSK
¶ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.