ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
TSK
TSK · ಆದಿಕಾಂಡ 14:24
مراجع Treasury of Scripture Knowledge في ಕನ್ನಡ IRV.
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
“ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.