TSK

TSK · ಆದಿಕಾಂಡ 16:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.

¶ ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದೆನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಸಾರ ಮಾಡತೊಡಗಿದಳು.

ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು

ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು.

ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.

¶ ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.