ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
TSK
TSK · ಆದಿಕಾಂಡ 18:8
مراجع Treasury of Scripture Knowledge في ಕನ್ನಡ IRV.
ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು.
¶ ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.
‹ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.›
ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು.
ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
‹ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.›‹ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ›‹ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.›