ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.
TSK
TSK · ಆದಿಕಾಂಡ 20:3
مراجع Treasury of Scripture Knowledge في ಕನ್ನಡ IRV.
¶ ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
¶ ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
¶ ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು.
ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,
ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ,
ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.