¶ ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು,
TSK
TSK · ಆದಿಕಾಂಡ 21:16
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 27:38
TSK
ಆದಿಕಾಂಡ 44:34
TSK
ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು.
ರೂತಳು 1:9
TSK
ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
1 ಸಮುವೇಲನು 30:4
TSK
ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು.
ಎಸ್ತೇರಳು 8:6
TSK
ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.
ಜೆಕರ್ಯ 12:10
TSK
¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.