TSK

TSK · ಆದಿಕಾಂಡ 21:25

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.

ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ಸಿಟ್ನಾ” ಎಂದು ಹೆಸರಿಟ್ಟನು.

ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.

ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.