ಆದಿಕಾಂಡ 34:24
TSK
¶ ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
TSK
مراجع Treasury of Scripture Knowledge في ಕನ್ನಡ IRV.
¶ ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.