TSK

TSK · ಆದಿಕಾಂಡ 24:1

مراجع Treasury of Scripture Knowledge في ಕನ್ನಡ IRV.

العودة إلى المقطع

ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.

ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು.

ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.

¶ ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.

‹ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.›

ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.