TSK

TSK · ಆದಿಕಾಂಡ 24:59

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.

¶ ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.

ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.