TSK

TSK · ಆದಿಕಾಂಡ 25:30

مراجع Treasury of Scripture Knowledge في ಕನ್ನಡ IRV.

العودة إلى المقطع

ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು

ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.

ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.

ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.

¶ ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.

¶ ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”