TSK

TSK · ಆದಿಕಾಂಡ 27:46

مراجع Treasury of Scripture Knowledge في ಕನ್ನಡ IRV.

العودة إلى المقطع

ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,

ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು.

¶ ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.

ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.

ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.

ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.