TSK

TSK · ಆದಿಕಾಂಡ 29:21

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,

ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.

¶ ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ, “ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ” ಅಂದನು. ಅದಕ್ಕೆ ಅವನು, “ಹೋಗಬಾರದು;