TSK

TSK · ಆದಿಕಾಂಡ 3:23

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.

ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.

ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.

¶ ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.