TSK

TSK · ಆದಿಕಾಂಡ 30:3

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.

¶ ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.

ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.