TSK

TSK · ಆದಿಕಾಂಡ 30:8

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

¶ ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಚೆರ್, ಶಿಲ್ಲೇಮ್.

ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.

¶ ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.