TSK

TSK · ಆದಿಕಾಂಡ 31:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ, ಅವಳ ದಾಸಿಯರನ್ನು, ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು.

ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.

ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.

ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.