TSK

TSK · ಆದಿಕಾಂಡ 32:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.

ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.