¶ ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”
TSK
TSK · ಆದಿಕಾಂಡ 34:25
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 29:33
TSK
ಅರಣ್ಯಕಾಂಡ 31:7
TSK
¶ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.
ಯೆಹೋಶುವ 5:6
TSK
ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.
ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.