TSK

TSK · ಆದಿಕಾಂಡ 37:2

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.

¶ ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.

ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.

¶ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.

¶ ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.

‹ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.›

¶ ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.