¶ ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.
TSK
TSK · ಆದಿಕಾಂಡ 39:6
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 12:14
TSK
ಆದಿಕಾಂಡ 39:4
TSK
ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.
ಆದಿಕಾಂಡ 39:23
TSK
ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.
1 ಸಮುವೇಲನು 16:12
TSK
ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು
ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
ಲೂಕನು 19:17
TSK
‹ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.›