TSK

TSK · ಆದಿಕಾಂಡ 4:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.

¶ ಅದಕ್ಕೆ ಯಾಕೋಬನು, “ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ.

ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ.

¶ ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.

ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.

ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.

ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.