ಯೆಶಾಯ 9:20
TSK
ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
TSK
مراجع Treasury of Scripture Knowledge في ಕನ್ನಡ IRV.
ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
¶ ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.