TSK

TSK · ಆದಿಕಾಂಡ 41:39

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.

¶ “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.

ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.