TSK

TSK · ಆದಿಕಾಂಡ 41:45

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.

¶ ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.

¶ “ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.

¶ ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.