TSK

TSK · ಆದಿಕಾಂಡ 42:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.

ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.

¶ ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.

‹ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.›