¶ ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.
TSK
TSK · ಆದಿಕಾಂಡ 43:1
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 12:10
TSK
ಆದಿಕಾಂಡ 41:54
TSK
ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
ಆದಿಕಾಂಡ 41:57
TSK
ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.
ಪ್ರಸಂಗಿ 9:1
TSK
¶ ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
¶ “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.