ಆದಿಕಾಂಡ 15:2
TSK
¶ ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
TSK
مراجع Treasury of Scripture Knowledge في ಕನ್ನಡ IRV.
¶ ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.
‹ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.›