ಆದಿಕಾಂಡ 42:3
TSK
¶ ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.
TSK
مراجع Treasury of Scripture Knowledge في ಕನ್ನಡ IRV.
¶ ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.
¶ ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
¶ ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.
ಅವರಲ್ಲಿ ಒಬ್ಬಳು ಅರಸನಿಗೆ, “ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು.