ಆದಿಕಾಂಡ 42:15
TSK
ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.
TSK
مراجع Treasury of Scripture Knowledge في ಕನ್ನಡ IRV.
ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.
¶ “ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ,
¶ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.