TSK

TSK · ಆದಿಕಾಂಡ 44:18

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.

ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.

¶ ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.

ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.

ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು.

¶ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.

‹ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.›