“ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.
TSK
TSK · ಆದಿಕಾಂಡ 45:10
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 46:34
TSK
ಆದಿಕಾಂಡ 47:4
TSK
ಅದಲ್ಲದೆ ಅವರು ಫರೋಹನಿಗೆ, “ಕಾನಾನ್ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.
ಆದಿಕಾಂಡ 47:12
TSK
ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
ವಿಮೋಚನಕಾಂಡ 9:26
TSK
ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.
ಯೋಹಾನನು 14:2
TSK
‹ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!›