ಆದಿಕಾಂಡ 41:35
TSK
ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
TSK
مراجع Treasury of Scripture Knowledge في ಕನ್ನಡ IRV.
ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
¶ ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
¶ ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.
ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.
ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.