ಆದಿಕಾಂಡ 30:7
TSK
¶ ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು,
TSK
مراجع Treasury of Scripture Knowledge في ಕನ್ನಡ IRV.
¶ ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು,
ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುವವು.
¶ ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
¶ ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.
ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.
ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ,