ಆದಿಕಾಂಡ 47:1
TSK
¶ ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.