ಆದಿಕಾಂಡ 45:6
TSK
ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
TSK
مراجع Treasury of Scripture Knowledge في ಕನ್ನಡ IRV.
ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,
ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.
ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?
‹ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?›