ಆದಿಕಾಂಡ 30:13
TSK
ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಆಶೇರ್” ಎಂದು ಹೆಸರಿಟ್ಟಳು.
TSK
مراجع Treasury of Scripture Knowledge في ಕನ್ನಡ IRV.
ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಆಶೇರ್” ಎಂದು ಹೆಸರಿಟ್ಟಳು.
¶ ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.
ಅಶೇರನ ಕುಲದ ಗೋತ್ರಗಳ ಸ್ವತ್ತಾಗಿವೆ.