TSK

TSK · ಆದಿಕಾಂಡ 49:5

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”

¶ ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.

ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,