ಆದಿಕಾಂಡ 2:15
TSK
¶ ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
TSK
مراجع Treasury of Scripture Knowledge في ಕನ್ನಡ IRV.
¶ ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”
‹ದೇವರಾದರೋ ಸೃಷ್ಟಿಯ ಮೊದಲಿನಿಂದಲೇ›‹ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.›