ಆದಿಕಾಂಡ 7:16
TSK
ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
TSK
مراجع Treasury of Scripture Knowledge في ಕನ್ನಡ IRV.
ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು
¶ ಅವನು ಬಾಗಿಲುಗಳ ಕಂಬಗಳನ್ನೂ, ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳೆದನು.
‹ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು›