ಆದಿಕಾಂಡ 8:19
TSK
ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.
TSK
مراجع Treasury of Scripture Knowledge في ಕನ್ನಡ IRV.
ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.
¶ ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”