¶ ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
TSK
TSK · ಆದಿಕಾಂಡ 9:25
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 3:14
TSK
ಆದಿಕಾಂಡ 9:22
TSK
ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.
¶ “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಯೆಹೋಶುವ 9:23
TSK
ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.
ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.
ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,
ಯೋಹಾನನು 8:34
TSK
ಅದಕ್ಕೆ ಯೇಸು, ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.›