TSK

TSK · ಹಗ್ಗಾಯ 2:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.

¶ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,